ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ರಾಜ್ ಕುಮಾರ್ ಗೋಯಲ್ ಪ್ರಮಾಣ ವಚನ
New CIC: ನವದೆಹಲಿ: ಮಾಜಿ ಐಎಎಸ್ ಅಧಿಕಾರಿ ರಾಜ್ ಕುಮಾರ್ ಗೋಯಲ್ ಅವರು ಕೇಂದ್ರ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ (ಸಿಐಸಿ) ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. Last Updated 15 ಡಿಸೆಂಬರ್ 2025, 15:38 IST