ಜಡ್ಜ್ ಮನೆಯಲ್ಲಿ ನಗದು ಪತ್ತೆ: ಕೊಲಿಜಿಯಂಗೆ ದೆಹಲಿ HC ಮುಖ್ಯನ್ಯಾಯಮೂರ್ತಿ ವರದಿ
ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಅವರು ಸಿಜೆಐ ಸಂಜೀವ್ ಖನ್ನಾ ಅವರಿಗೆ ವರದಿ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ.Last Updated 22 ಮಾರ್ಚ್ 2025, 5:03 IST