ಜುಲೈ 9ರಂದು ಇಂಡಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ: ಯಶವಂತರಾಯಗೌಡ ಪಾಟೀಲ
ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜುಲೈ 9 ರಂದು ಇಂಡಿ ಪಟ್ಟಣಕ್ಕೆ ಆಗಮಿಸಿ ₹ 4 ಸಾವಿರ ಕೋಟಿಗೂ ಹೆಚ್ಚಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.Last Updated 19 ಜೂನ್ 2025, 14:15 IST