2028ರ ಚುನಾವಣೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ನಾನೂ ಕಣ್ಣಿಟ್ಟಿದ್ದೇನೆ: ಸತೀಶ
2028ರ ವಿಧಾನಸಭಾ ಚುನಾವಣೆಯಲ್ಲಿ ನಾನೂ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ. ಈ ಚುನಾವಣೆಯು ಇತರರನ್ನು ಆಯ್ಕೆ ಮಾಡುವ ನಾಯಕನಾಗಿ ನನ್ನನ್ನು ಬಲಪಡಿಸಿದೆ. ಬಿಜೆಪಿ ಹಿಡಿತದಲ್ಲಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ಈ ಹಿಂದೆ ಗೆದ್ದಿದ್ದೇವೆ’ ಎಂದಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.Last Updated 23 ನವೆಂಬರ್ 2024, 11:52 IST