ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

chief minister relief fund

ADVERTISEMENT

ಬೆಂಗಳೂರು ವಿವಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿ ದೇಣಿಗೆ

ಕೋವಿಡ್-19 ಪರಿಸ್ಥಿತಿಯ ಕಾರಣ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳ ಸಂಬಳ ದೇಣಿಗೆ ನೀಡಿದರು.
Last Updated 18 ಮೇ 2020, 12:04 IST
ಬೆಂಗಳೂರು ವಿವಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿ ದೇಣಿಗೆ

ಸಿಎಂ ಪರಿಹಾರ ನಿಧಿ: ಬಿ.ವಿ.ವಿ ಸಂಘದಿಂದ ₹2 ಕೋಟಿ ದೇಣಿಗೆ

ಕೊರೋನಾ ವೈರಸ್ ಹರಡುವಿಕೆ ವಿರುದ್ಧದ ಹೋರಾಟಕ್ಕೆ ಕೈಜೋಡಿಸಲು ಇಲ್ಲಿನ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (ಬಿ.ವಿ.ವಿ ಸಂಘ) ಮುಖ್ಯಮಂತ್ರಿ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದೆ. ಸಂಘದ ಕಾರ್ಯಾಧ್ಯಕ್ಷರೂ ಆದ ಶಾಸಕ ವೀರಣ್ಣ ಚರಂತಿಮಠ ವೈಯಕ್ತಿಕವಾಗಿ ₹5 ಲಕ್ಷ ನೀಡಿದ್ದಾರೆ. ಶೀಘ್ರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ₹2.05 ಕೋಟಿ ಮೊತ್ತದ ಚೆಕ್ ನೀಡುವುದಾಗಿ ವೀರಣ್ಣ ಚರಂತಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ₹50 ಲಕ್ಷ ದೇಣಿಗೆ: ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿ.ಸಿ.ಸಿ) ಕೂಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹50 ಲಕ್ಷ ನೀಡುವುದಾಗಿ ತಿಳಿಸಿದೆ.
Last Updated 27 ಮಾರ್ಚ್ 2020, 14:12 IST
ಸಿಎಂ ಪರಿಹಾರ ನಿಧಿ: ಬಿ.ವಿ.ವಿ ಸಂಘದಿಂದ ₹2 ಕೋಟಿ ದೇಣಿಗೆ

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದ ಸಂಸದ ‍ಪಿ.ಸಿ. ಮೋಹನ್

ಕೋವಿಡ್-19 ಸೋಂಕಿತರ ಚಿಕಿತ್ಸಾ ಸೌಕರ್ಯಗಳಿಗೆ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಸಂಸದ ‍ಪಿ.ಸಿ. ಮೋಹನ್ ₹2 ಕೋಟಿ ಅನುದಾನ ನೀಡಿದ್ದಾರೆ.
Last Updated 26 ಮಾರ್ಚ್ 2020, 14:11 IST
ಮುಖ್ಯಮಂತ್ರಿ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದ ಸಂಸದ ‍ಪಿ.ಸಿ. ಮೋಹನ್

ಕೊರೊನಾ ವೈರಸ್‌ ವಿರುದ್ಧದ ಹೋರಾಟಕ್ಕೆ ಸಾರ್ವಜನಿಕರಿಂದ ದೇಣಿಗೆ ಕೋರಿದ ಸರ್ಕಾರ 

ಸರ್ಕಾರದ ಈ ಹೋರಾಟದಲ್ಲಿ ಸಾರ್ವಜನಿಕರೂ ಕೈಜೋಡಿಸಬೇಕು. ಇದಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಬಹುದು ಎಂದು ಸಿಎಂ ಕೋರಿದ್ದಾರೆ.
Last Updated 26 ಮಾರ್ಚ್ 2020, 2:54 IST
ಕೊರೊನಾ ವೈರಸ್‌ ವಿರುದ್ಧದ ಹೋರಾಟಕ್ಕೆ ಸಾರ್ವಜನಿಕರಿಂದ ದೇಣಿಗೆ ಕೋರಿದ ಸರ್ಕಾರ 

ಸಿ.ಎಂ ಸಂತ್ರಸ್ತರ ನಿಧಿಗೆ ₹ 72,000 ಸಂಬಳ ನೀಡಿದ ಶಾಸಕ ಅನಿಲ ಬೆನಕೆ

‘ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ಸಂಬಳ ₹ 72,000 ನೀಡಿದ್ದೇನೆ’ ಎಂದು ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಹೇಳಿದರು.
Last Updated 13 ಆಗಸ್ಟ್ 2019, 9:19 IST
ಸಿ.ಎಂ ಸಂತ್ರಸ್ತರ ನಿಧಿಗೆ ₹ 72,000 ಸಂಬಳ ನೀಡಿದ ಶಾಸಕ ಅನಿಲ ಬೆನಕೆ
ADVERTISEMENT
ADVERTISEMENT
ADVERTISEMENT
ADVERTISEMENT