ನರೇಗಾ: ₹478.46 ಕೋಟಿ ಬಾಕಿ: ವೇತನ ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಸಿಎಸ್ ಪತ್ರ
‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಅಡಿ ಈಗಾಗಲೇ ವೆಚ್ಚ ಮಾಡಿರುವ ₹478.46 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.Last Updated 17 ಅಕ್ಟೋಬರ್ 2023, 16:34 IST