ಡಿ. 2 ಕ್ಕೆ ದತ್ತಮಾಲಾ ಸಂಕೀರ್ತನಾ ಯಾತ್ರೆ: ಸುದೇವ್ ಗುತ್ತಿ
ಮೂಡಿಗೆರೆ: ದತ್ತ ಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಡಿ. 2 ರಂದು ಪಟ್ಟಣದಲ್ಲಿ ಸಂಜೆ 4 ಗಂಟೆಗೆ ದತ್ತಮಾಲಾ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಸುದೇವ್ ಗುತ್ತಿ ಹೇಳಿದರು.Last Updated 27 ನವೆಂಬರ್ 2025, 4:04 IST