ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

chikkodi

ADVERTISEMENT

ಚಿಕ್ಕೋಡಿ: ರಾಧಾನಗರಿ ಡ್ಯಾಂನಿಂದ ನೀರು ಬಿಡುಗಡೆ

ಚಿಕ್ಕೋಡಿ- ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿದ್ದು, ದೂಧಗಂಗಾ ನದಿಗೆ ಅಡ್ಡಲಾಗಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯದ 6 ಸ್ಚಯಂ ಚಾಲಿತ ಗೇಟ್...
Last Updated 25 ಜುಲೈ 2024, 12:26 IST
ಚಿಕ್ಕೋಡಿ: ರಾಧಾನಗರಿ ಡ್ಯಾಂನಿಂದ ನೀರು ಬಿಡುಗಡೆ

ಚಿಕ್ಕೋಡಿ | ಉಕ್ಕಿದ ನದಿ: ಹೈರಾಣಾದ ಜನ

ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ
Last Updated 24 ಜುಲೈ 2024, 4:39 IST
ಚಿಕ್ಕೋಡಿ | ಉಕ್ಕಿದ ನದಿ: ಹೈರಾಣಾದ ಜನ

ಚಿಕ್ಕೋಡಿ‌ | ಸಮಸ್ಯೆಗಳ ಆಗರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್: ವಿದ್ಯಾರ್ಥಿಗಳ ಪರದಾಟ

₹8 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಆವರಣ ಗೋಡೆಯೇ ಇಲ್ಲ. ಬೋಧನೆಗೆ ಕಾಯಂ ಉಪನ್ಯಾಸಕರಿಲ್ಲ. ಕೊಳವೆಬಾವಿ ಇದ್ದರೂ, ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಕಾಲೇಜಿಗೆ ಬರಲು ಸರಿಯಾಗಿ ಬಸ್‌ ವ್ಯವಸ್ಥೆಯೂ ಇಲ್ಲ.
Last Updated 18 ಜುಲೈ 2024, 6:04 IST
ಚಿಕ್ಕೋಡಿ‌ | ಸಮಸ್ಯೆಗಳ ಆಗರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್: ವಿದ್ಯಾರ್ಥಿಗಳ ಪರದಾಟ

ಚಿಕ್ಕೋಡಿ | ಕಳಪೆ ಕಾಮಗಾರಿ: ಕೊಚ್ಚಿ ಹೋದ ಬಾಂದಾರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಾಂಜರಿ– ಬಾವನ ಸವದತ್ತಿ ಗ್ರಾಮಗಳ ನಡುವೆ ಕೃಷ್ಣಾ ನದಿಗೆ ನಿರ್ಮಿಸಿದ ಸಣ್ಣ ನೀರಾವರಿ ಇಲಾಖೆಗೆ ಸೇರಿದ ಬಾಂದಾರ ನದಿಯಲ್ಲಿ ಕೊಚ್ಚಿ ಹೋಗಿದೆ. ಕಳೆದ ಮೂರು ದಿನಗಳಿಂದ ನೀರಿನ ಹರಿವು ಹೆಚ್ಚಾಗಿದ್ದು, ಅದರ ರಭಸ ತಾಳಿದೇ ಬಾಂದಾರ ಹಾಳಾಗಿದೆ.
Last Updated 16 ಜುಲೈ 2024, 5:15 IST
ಚಿಕ್ಕೋಡಿ | ಕಳಪೆ ಕಾಮಗಾರಿ: ಕೊಚ್ಚಿ ಹೋದ ಬಾಂದಾರ

ಚಿಕ್ಕೋಡಿ: ತುರ್ತು ಪರಿಸ್ಥಿತಿ ವಿರೋಧಿಸಿ ಪ್ರತಿಭಟನೆ

ಚಿಕ್ಕೋಡಿ- ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ 49 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ವಿರೋಧಿಸಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದಿಂದ ನಡೆಸಿದ...
Last Updated 25 ಜೂನ್ 2024, 14:20 IST
ಚಿಕ್ಕೋಡಿ: ತುರ್ತು ಪರಿಸ್ಥಿತಿ ವಿರೋಧಿಸಿ ಪ್ರತಿಭಟನೆ

ಹೈಕಮಾಂಡ್‌ಗೆ ಅಣ್ಣಾಸಾಹೇಬ ದೂರು - ಚರ್ಚಿಸಲಾಗುವುದು: ಅಶೋಕ

‘ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಸೋಲುಕಂಡ ಅಣ್ಣಾಸಾಹೇಬ ಜೊಲ್ಲೆ ಅವರು ಈಗಾಗಲೇ ಹೈಕಮಾಂಡ್‌ಗೆ ದೂರು ಸಲ್ಲಿಸಿದ್ದಾರೆ. ಚಿಕ್ಕೋಡಿ, ಕಲಬುರಗಿ ಸೇರಿದಂತೆ ಇನ್ನೂ ನಾಲ್ಕು ಸ್ಥಾನಗಳನ್ನು ನಾವು ಗೆಲ್ಲಬೇಕಿತ್ತು. ಪ್ರಮಾದ ಏನಾಗಿದೆ ಎಂಬುದನ್ನು ಆಂತರಿಕವಾಗಿ ಚರ್ಚಿಸಲಾಗುವುದು’ ಎಂದು ಆರ್‌.ಅಶೋಕ ತಿಳಿಸಿದರು.
Last Updated 25 ಜೂನ್ 2024, 13:08 IST
ಹೈಕಮಾಂಡ್‌ಗೆ ಅಣ್ಣಾಸಾಹೇಬ ದೂರು - ಚರ್ಚಿಸಲಾಗುವುದು: ಅಶೋಕ

ಕರ್ನಾಟಕದ ಕುದುರೆಗಳಿಗೆ ‘ಮಹಾ’ ಮರ್ಯಾದೆ

ಪ್ರತಿ ವರ್ಷ ಆಷಾಢ ಏಕಾದಶಿ ದಿಂಡಿಯಾತ್ರೆಯಲ್ಲಿ 315 ಕಿ.ಮೀ ನಡೆಯುವ ಹೀರಾ, ಮೋತಿ
Last Updated 23 ಜೂನ್ 2024, 4:18 IST
ಕರ್ನಾಟಕದ ಕುದುರೆಗಳಿಗೆ ‘ಮಹಾ’ ಮರ್ಯಾದೆ
ADVERTISEMENT

ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ

ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಪಟ್ಟಣದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
Last Updated 17 ಜೂನ್ 2024, 15:51 IST
ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ

ಕೃಷ್ಣೆಗೆ ಜೀವಕಳೆ; ಮತ್ತೆ ಗರಿಗೆದರಿದ ಮೀನುಗಾರಿಕೆ

ಕೃಷ್ಣಾ ನದಿ ತಟದ ಗ್ರಾಮಸ್ಥರಿಗೆ ಆತಂಕ ಸೃಷ್ಟಿಸಿದ ವಿಷಕಾರಿ ಬಳ್ಳಿ
Last Updated 14 ಜೂನ್ 2024, 6:03 IST
ಕೃಷ್ಣೆಗೆ ಜೀವಕಳೆ; ಮತ್ತೆ ಗರಿಗೆದರಿದ ಮೀನುಗಾರಿಕೆ

ಚಿಕ್ಕೋಡಿ | ತೋಟದಲ್ಲಿ ಮೊಸಳೆ ಕುಟುಂಬ: ಆತಂಕ

ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಗ್ರಾಮದ ಹೊರ ವಲಯದಲ್ಲಿ ಕೃಷ್ಣಾ ಹಾಗೂ ದೂಧಗಂಗಾ ನದಿ ದಡದ ಗ್ರಾಮಗಳಲ್ಲಿ ಮತ್ತೆ ಮೊಸಳೆ ಉಪಟಳ ಹೆಚ್ಚಾಗಿದೆ. ಪ್ರತಿ ಬಾರಿ ಮುಂಗಾರು ಮಳೆ ಆರಂಭಕ್ಕೆ ಕೃಷ್ಣಾ ನದಿ ನೀರಿನೊಂದಿಗೆ ಹರಿದುಬರುವ ಮೊಸಳೆಗಳು ಗ್ರಾಮಸ್ಥರ ನಿದ್ದೆಗೆಡಿಸಿವೆ.
Last Updated 12 ಜೂನ್ 2024, 5:25 IST
ಚಿಕ್ಕೋಡಿ | ತೋಟದಲ್ಲಿ ಮೊಸಳೆ ಕುಟುಂಬ: ಆತಂಕ
ADVERTISEMENT
ADVERTISEMENT
ADVERTISEMENT