5.2 ಕೆ.ಜಿ ತೂಕದ ಮಗುವಿಗೆ ಜನ್ಮ ನೀಡಿದ ಮಹಿಳೆ:ತೀರಾ ಅಪರೂಪದ ಪ್ರಕರಣ ಎಂದ ವೈದ್ಯರು
Unusual Childbirth: ಮಧ್ಯಪ್ರದೇಶದ ಜಬಲ್ಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರು 5.2 ಕೆ.ಜಿ ತೂಕದ ಮಗುವಿಗೆ ಜನ್ಮ ನೀಡಿದ್ದು, ಇಂತಹ ಪ್ರಕರಣಗಳು ತೀರಾ ಅಪರೂಪದಲ್ಲಿ ಅಪರೂಪ ಎಂದು ವೈದ್ಯರು ಹೇಳಿದ್ದಾರೆ.Last Updated 5 ಸೆಪ್ಟೆಂಬರ್ 2025, 9:26 IST