ಗುರುವಾರ, 3 ಜುಲೈ 2025
×
ADVERTISEMENT

child labour

ADVERTISEMENT

ಬಾಲ ಕಾರ್ಮಿಕ ಪದ್ಧತಿ ತಡೆ; ಆಟೋ ಪ್ರಚಾರದ ಜನಜಾಗೃತಿ

ಸಿಂಧನೂರು: ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಜನಜಾಗೃತಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯಡಿ ಆಟೋ ಪ್ರಚಾರದ ಜನಜಾಗೃತಿ ಸಂಚಾರಿ ವಾಹನಕ್ಕೆ ಸ್ಥಳೀಯ ಸಿವಿಲ್ ಪ್ರಧಾನ ನ್ಯಾಯಾಧೀಶೆ ರೂಪಾ ಸಿ.ವಗ್ಗಾ ಚಾಲನೆ ನೀಡಿದರು.
Last Updated 27 ಜೂನ್ 2025, 16:06 IST
ಬಾಲ ಕಾರ್ಮಿಕ ಪದ್ಧತಿ ತಡೆ; ಆಟೋ ಪ್ರಚಾರದ ಜನಜಾಗೃತಿ

ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗು: ಕೆ. ಎಂ. ಮಾಕಣ್ಣವರ

ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ. ಅದು ನಿರ್ಮೂಲನೆಯಾದಾಗ ಮಾತ್ರ ಮಾತ್ರ ದೇಶ ಅಭಿವೃದ್ಧಿ ಸಾಧ್ಯ ಎಂದು ಪ್ರಾಚಾರ್ಯ ಕೆ. ಎಂ. ಮಾಕಣ್ಣವರ ಹೇಳಿದರು.
Last Updated 20 ಜೂನ್ 2025, 13:22 IST
ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗು: ಕೆ. ಎಂ. ಮಾಕಣ್ಣವರ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಅಗತ್ಯ

ಭಾರತವು ವಿಶ್ವಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೂ ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ. ಈ ಪದ್ಧತಿಯನ್ನು ಹೋಗಲಾಡಿಸಲು ಎಲ್ಲರ ಸಹಕಾರ ಮುಖ್ಯ ಎಂದು ನುಗ್ಗೇಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಭರತ್ ರೆಡ್ಡಿ ಅಭಿಪ್ರಾಯಪಟ್ಟರು.
Last Updated 13 ಜೂನ್ 2025, 16:07 IST
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಅಗತ್ಯ

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಮಾನ್ವಿಯಲ್ಲಿ ಗುರುವಾರ ತಾಲ್ಲೂಕು ಆಡಳಿತದ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜರುಗಿತು.
Last Updated 13 ಜೂನ್ 2025, 14:06 IST
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಬಾಲಕಾರ್ಮಿಕರು ಕಂಡರೆ 1098ಕ್ಕೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಮನವಿ

ಮಡಿಕೇರಿಯಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ
Last Updated 13 ಜೂನ್ 2025, 4:22 IST
ಬಾಲಕಾರ್ಮಿಕರು ಕಂಡರೆ 1098ಕ್ಕೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಮನವಿ

ಬಾಲ ಕಾರ್ಮಿಕತೆ ನಿರ್ಮೂಲನೆಗೆ ಪ್ರಯತ್ನ ಅವಶ್ಯ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದಲ್ಲಿ ಸಿ.ಎಸ್.ಶಿವನಗೌಡ್ರ ಅಭಿಮತ
Last Updated 12 ಜೂನ್ 2025, 16:24 IST
ಬಾಲ ಕಾರ್ಮಿಕತೆ ನಿರ್ಮೂಲನೆಗೆ ಪ್ರಯತ್ನ ಅವಶ್ಯ

ಬಾಲಕಾರ್ಮಿಕ ಪದ್ಧತಿ ವಿರುದ್ಧ ಒಂದಾಗೋಣ

ನ್ಯಾ.ರಾಜೇಶ್ ಎನ್.ಹೊಸಮನೆ ಸಲಹೆ
Last Updated 12 ಜೂನ್ 2025, 16:17 IST
ಬಾಲಕಾರ್ಮಿಕ ಪದ್ಧತಿ ವಿರುದ್ಧ ಒಂದಾಗೋಣ
ADVERTISEMENT

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ
Last Updated 12 ಜೂನ್ 2025, 16:17 IST
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ

ಬಾಲಕಾರ್ಮಿಕ ಪದ್ಧತಿ ಸರ್ವನಾಶ ಅಗತ್ಯ

ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ
Last Updated 12 ಜೂನ್ 2025, 16:14 IST
ಬಾಲಕಾರ್ಮಿಕ ಪದ್ಧತಿ ಸರ್ವನಾಶ ಅಗತ್ಯ

ಬಾಲಕಾರ್ಮಿಕರ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ

ಕಲ್ಲು ಗಣಿಗಾರಿಕೆ, ಸಣ್ಣ ಕೈಗಾರಿಕೆಗಳಲ್ಲಿ ತಪಾಸಣೆ ನಡೆಸಿ: ಜಿಲ್ಲಾಧಿಕಾರಿ ಕುಮಾರ ಸೂಚನೆ
Last Updated 4 ಜೂನ್ 2025, 7:25 IST
ಬಾಲಕಾರ್ಮಿಕರ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ
ADVERTISEMENT
ADVERTISEMENT
ADVERTISEMENT