ನಿಶ್ಚಿತಾರ್ಥವೂ ಅಪರಾಧ: ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ಇನ್ನಷ್ಟು ಕಾನೂನು ಬಲ
Child Marriage Law Karnataka: ಚಿಕ್ಕ ವಯಸ್ಸಿನ ಬಾಲಕ- ಬಾಲಕಿ ನಡುವೆ ಮದುವೆ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ‘ಬಾಲ್ಯ ವಿವಾಹ ನಿಷೇಧ ಮಸೂದೆ– 2025’ ಅನ್ನು ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.Last Updated 6 ಜುಲೈ 2025, 14:29 IST