ಪ್ರಣಾಳಿಕೆಯಲ್ಲಿ ಮಕ್ಕಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ಸಂಚಾಲಕ, ವಾಸುದೇವ
‘ವಿಧಾನಸಭೆ ಚುನಾವಣೆಗಾಗಿ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿವೆ. ಆದರೆ, ಯಾವ ಪಕ್ಷವೂ ಮಕ್ಕಳ ರಕ್ಷಣೆಗೆ ಆದ್ಯತೆ ನೀಡಿಲ್ಲ’ ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ ರಾಜ್ಯ ಸಂಚಾಲಕ ವಾಸುದೇವ ಶರ್ಮಾ ಎನ್. ವಿ. ಕಳವಳ ವ್ಯಕ್ತಪಡಿಸಿದ್ದಾರೆ.Last Updated 4 ಮೇ 2023, 4:40 IST