ಮುಂಬೈ: 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ವ್ಯಕ್ತಿ ಹತ್ಯೆ
Powai Incident: ಮುಂಬೈನ ಮಹಾವೀರ್ ಕ್ಲಾಸಿಕ್ ಕಟ್ಟಡದಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡ ರೋಹಿತ್ ಆರ್ಯ ಪೊಲೀಸರ ಗುಂಡೇಟಿಗೆ ಬಲಿಯಾಗಿ ಮೃತಪಟ್ಟಿದ್ದಾರೆ. ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.Last Updated 30 ಅಕ್ಟೋಬರ್ 2025, 14:42 IST