ಭದ್ರಾವತಿ: 11ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಇಂದು
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ತಾಲ್ಲೂಕು ಘಟಕದ ವತಿಯಿಂದ ಜ.9ರಂದು ನಗರದ ನ್ಯೂ ಟೌನ್ ಆದಿಚುಂಚನಗಿರಿ ವಿದ್ಯಾಸಂಸ್ಥೆ ಶಾಲೆ ಆವರಣದಲ್ಲಿ ತಾಲ್ಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಹೇಳಿದರು.Last Updated 8 ಜನವರಿ 2025, 15:49 IST