ಮಕ್ಕಳ ಸುರಕ್ಷತೆಗೆ ಕ್ರಮ ವಹಿಸಿ: ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ರಾಮಕೃಷ್ಣಪ್ಪ
ಶಾಲೆಗಳಲ್ಲಿ ಆ.23ರಿಂದ 9ನೇ ಮತ್ತು 10ನೇ ತರಗತಿ ಭೌತಿಕವಾಗಿ ಆರಂಭವಾಗಲಿದ್ದು, ಮಕ್ಕಳನ್ನು ಸ್ವಾಗತಿಸಲು ಶಾಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ರಾಮಕೃಷ್ಣಪ್ಪ ಅವರು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದ್ದಾರೆ.Last Updated 19 ಆಗಸ್ಟ್ 2021, 14:12 IST