ಬೀದರ್: ‘ಮಕ್ಕಳ ಸಹಾಯವಾಣಿ ಮಾಹಿತಿ ಬರೆಸದಿದ್ದಲ್ಲಿ ಕ್ರಮ’
‘ಜಿಲ್ಲೆಯ ಎಲ್ಲಾ ಶಾಲೆಗಳು, ವಸತಿ ನಿಲಯಗಳು, ಅಂಗನವಾಡಿಗಳು, ಕಲ್ಯಾಣ ಮಂಟಪಗಳು ಹಾಗೂ ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ಮಾಹಿತಿ ಬರೆಸಬೇಕು. ಬರೆಸದವರ ವಿರುದ್ಧ ಕ್ರಮ ಜರುಗಿಸಲು ಸಂಬಂಧಿಸಿದವರಿಗೆ ಶಿಫಾರಸು ಮಾಡಲಾಗುವುದು’Last Updated 11 ಜುಲೈ 2025, 6:32 IST