ಚಿಂಚೋಳಿ: 530 ಶಿಕ್ಷಕ ಹುದ್ದೆಗಳು ಖಾಲಿ, ಸರ್ಕಾರಿ ಶಾಲೆಗಳಿಗೆ ಅತಿಥಿ ಶಿಕ್ಷಕರೇ ಗತಿ
ತಾಲ್ಲೂಕಿನಲ್ಲಿ ಶಿಕ್ಷಕರ ಕೊರತೆ ಪ್ರಸಕ್ತ ವರ್ಷ ಶಿಕ್ಷಣ ಇಲಾಖೆಗೆ ಕಾಡತೊಡಗಿದೆ. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಅತಿಥಿ ಶಿಕ್ಷಕರನ್ನೇ ನೆಚ್ಚಿಕೊಳ್ಳುವುದು ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅನಿವಾರ್ಯತೆಯಾಗಿದೆ.Last Updated 1 ಜೂನ್ 2023, 0:01 IST