ಉತ್ತರ ಪ್ರದೇಶ | ಭಾರತಕ್ಕೆ ಅಕ್ರಮ ಪ್ರವೇಶ: ಇಬ್ಬರು ಚೀನಾ ಪ್ರಜೆಗಳ ಬಂಧನ
ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಇಲ್ಲಿನ ಇಂಡೋ-ನೇಪಾಳ ಗಡಿ ಪ್ರದೇಶದಲ್ಲಿ ಇಬ್ಬರು ಚೀನಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.Last Updated 1 ಆಗಸ್ಟ್ 2024, 11:11 IST