ಬೆಂಗಳೂರು ಕಾಲ್ತುಳಿತ: ಬಿ. ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್
Bengaluru Stampede: ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್, ಎಸಿಪಿ ಸಿ. ಬಾಲಕೃಷ್ಣ, ಇನ್‌ಸ್ಪೆಕ್ಟರ್ ಎ.ಕೆ. ಗಿರೀಶ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.Last Updated 28 ಜುಲೈ 2025, 13:34 IST