ತ್ರಿವಳಿ ಜಿಲ್ಲೆಗಳಿಗೆ ಕೃಷ್ಣಾ ನೀರು ಹರಿಸಲು ಸಹಕಾರ: ಪವನ್ ಕಲ್ಯಾಣ್
Krishna River Dispute: ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹರಿಯುವ ಕೃಷ್ಣಾ ನದಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸಲು ಸಹೋದರ ಭಾವನೆಯಿಂದ ಪ್ರಯತ್ನ ಮಾಡುವುದಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಭರವಸೆ ನೀಡಿದರು.Last Updated 6 ಅಕ್ಟೋಬರ್ 2025, 13:48 IST