ಜ.5 ರಂದು ಚಿತ್ರಸಂತೆ: ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ
ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಭಾನುವಾರ (ಜ.5ರಂದು) ಕುಮಾರಕೃಪಾ ರಸ್ತೆಯಲ್ಲಿ 22ನೇ ಚಿತ್ರಸಂಜೆ ಆಯೋಜಿಸಲಾಗಿದ್ದು, ಕುಮಾರಕೃಪಾ ರಸ್ತೆಯ ವಿಂಡ್ಸರ್ ಮ್ಯಾನರ್ ವೃತ್ತದಿಂದ ಶಿವಾನಂದ ವೃತ್ತದವರೆಗೆ ಅಂದು ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ. Last Updated 3 ಜನವರಿ 2025, 16:03 IST