ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ರೇಣುಕಾಚಾರ್ಯ ಸಹೋದರ ಸ್ಪರ್ಧೆ
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಡಾ.ಎಂ.ಪಿ.ದಾರಕೇಶ್ವರಯ್ಯ ಅವರು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. Last Updated 5 ಏಪ್ರಿಲ್ 2024, 16:40 IST