ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ಇಂದು: 1,500ಕ್ಕೂ ಹೆಚ್ಚು ಕಲಾವಿದರು ಭಾಗಿ
Bengaluru Chitra Santhe: ಕರ್ನಾಟಕ ಚಿತ್ರಕಲಾ ಪರಿಷತ್ತು ಜ.4ರಂದು 23ನೇ ‘ಚಿತ್ರಸಂತೆ’ಯನ್ನು ಹಮ್ಮಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಬಾರಿಯ ಚಿತ್ರಸಂತೆಯನ್ನು ‘ಪರಿಸರ’ಕ್ಕೆ ಸಮರ್ಪಣೆ ಮಾಡಲಾಗಿದೆ.Last Updated 4 ಜನವರಿ 2026, 1:45 IST