‘ಪ್ರಜಾವಾಣಿ’ ಕ್ವಿಜ್ ಚಾಂಪಿಯನ್: ಕ್ರೈಸ್ಟ್ ಅಕಾಡೆಮಿಗೆ ಪ್ರಶಸ್ತಿ
‘ಪ್ರಜಾವಾಣಿ ಕ್ವಿಜ್ ಚಾಂಪಿಯನ್ಷಿಪ್’ನ 6ನೇ ಆವೃತ್ತಿಯ ಅಂತಿಮ ಸ್ಪರ್ಧೆ ಗುರುವಾರ ಇಲ್ಲಿ ನಡೆದಿದ್ದು, ಬೆಂಗಳೂರಿನ ಕ್ರೈಸ್ಟ್ ಅಕಾಡೆಮಿಯ ಐಸಿಎಸ್ಇ ಶಾಲೆಯ ಆದಿತ್ಯ ರಾವ್ ಮತ್ತು ಆದಿತ್ಯ ಆಚಾರ್ಯ ಅವರು ಪ್ರಶಸ್ತಿ ಗೆದ್ದುಕೊಂಡಿದ್ದಾರೆ.Last Updated 30 ಜನವರಿ 2020, 20:00 IST