ಹಿಂದೂ, ಕ್ರೈಸ್ತರ ನಡುವೆ ಗೊಂದಲ ಮೂಡಿಸಬೇಡಿ: ಹಿಂದೂ ಹಿತ ರಕ್ಷಣಾ ಸಮಿತಿ ಮನವಿ
Caste Survey Controversy: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಹಿಂದೂ ಹಾಗೂ ಕ್ರೈಸ್ತ ಸಮುದಾಯಗಳ ಹೆಸರಿನಲ್ಲಿ ಸೃಷ್ಟಿಸುತ್ತಿರುವ ಗೊಂದಲವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಮಂಗಳವಾರ ಮನವಿ ಸಲ್ಲಿಸಿತು.Last Updated 23 ಸೆಪ್ಟೆಂಬರ್ 2025, 23:34 IST