Christmas 2025: ಕ್ರಿಸ್ಮಸ್ ಸಂಭ್ರಮ ಹೆಚ್ಚಿಸಲು ಗೆಳೆಯರಿಗೆ ಈ ಉಡುಗೊರೆ ನೀಡಿ
Christmas Gift Ideas: ಡಿಸೆಂಬರ್ 25ರಂದು ಕ್ರಿಸ್‌ಮಸ್ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನೇನು ಈ ವರ್ಷದ ಕ್ರಿಸ್‌ಮಸ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಯೇಸುಕ್ರಿಸ್ತನ ಜನ್ಮದಿನವನ್ನು ನೆನಪಿನಲ್ಲಿ ಇಟ್ಟುಕೊಳ್ಳುವ ನಿಟ್ಟಿನಲ್ಲಿ ಡಿ.25ರಂದು ಕ್ರಿಸ್‌ಮಸ್ ಹಬ್ಬವನ್ನು ಆಚರಿಸಲಾಗುತ್ತದೆ.Last Updated 16 ಡಿಸೆಂಬರ್ 2025, 12:17 IST