ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

CID

ADVERTISEMENT

ಅಮಾನತಾಗಿದ್ದ ಅಧಿಕಾರಿ ಸಿಐಡಿಗೆ ವರ್ಗ: ಪತ್ರ ಬರೆದು ಪ್ರಶ್ನಿಸಿದ ಸುರೇಶ್ ಕುಮಾರ್

ಬೆಂಗಳೂರು: ‘ಸಿಐಡಿ ಎಂದರೆ ಕರ್ತವ್ಯ ಲೋಪ ಎಸಗಿದವರು, ಅದಕ್ಷತೆ ತೋರಿದವರು, ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸಿದವರನ್ನು ವರ್ಗಾವಣೆ ಮಾಡುವ ಕೇಂದ್ರವೇ’ ಎಂದು ಬಿಜೆಪಿ ಶಾಸಕ ಎಸ್‌.ಸುರೇಶ್‌ ಕುಮಾರ್ ಪ್ರಶ್ನಿಸಿದ್ದಾರೆ.
Last Updated 20 ಸೆಪ್ಟೆಂಬರ್ 2023, 10:25 IST
ಅಮಾನತಾಗಿದ್ದ ಅಧಿಕಾರಿ ಸಿಐಡಿಗೆ ವರ್ಗ: ಪತ್ರ ಬರೆದು ಪ್ರಶ್ನಿಸಿದ ಸುರೇಶ್ ಕುಮಾರ್

ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ವಶಕ್ಕೆ ಕೋರಿ ನ್ಯಾಯಾಲಯಕ್ಕೆ ಸಿಐಡಿ ಅರ್ಜಿ

ಭ್ರಷ್ಟಾಚಾರ ಹಗರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರನ್ನು 15 ದಿನಗಳ ಗೃಹ ಬಂಧನಕ್ಕೆ ಕೋರಿ ಆಂಧ್ರಪ್ರದೇಶ ಅಪರಾಧ ತನಿಖಾ ಇಲಾಖೆ (ಸಿಐಡಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಸೆಪ್ಟೆಂಬರ್ 2023, 6:52 IST
ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ವಶಕ್ಕೆ ಕೋರಿ 
ನ್ಯಾಯಾಲಯಕ್ಕೆ ಸಿಐಡಿ ಅರ್ಜಿ

ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನ ನ್ಯಾಯಾಂಗ ಬಂಧನ

ಕೌಶಲ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಬಂಧಿತರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ
Last Updated 10 ಸೆಪ್ಟೆಂಬರ್ 2023, 14:14 IST
ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನ ನ್ಯಾಯಾಂಗ ಬಂಧನ

ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ: ಕೃಷಿ ಎಡಿ, ಎಒ ಸಿಐಡಿ ವಶಕ್ಕೆ

ಸಚಿವ ಎನ್‌.ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ (ಎಡಿ) ಹಾಗೂ ಕೃಷಿ ಅಧಿಕಾರಿ (ಎಒ)ಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Last Updated 20 ಆಗಸ್ಟ್ 2023, 13:08 IST
ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ: ಕೃಷಿ ಎಡಿ, ಎಒ ಸಿಐಡಿ ವಶಕ್ಕೆ

ವಿಚಾರಣೆಗೆ ಕರೆದೊಯ್ದಿದ್ದ ಆರೋಪಿ ಸಾವು: ಸಿಐಡಿ ತನಿಖೆ ಆರಂಭ

ಮೂವರು ವೈದ್ಯರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ
Last Updated 18 ಆಗಸ್ಟ್ 2023, 16:10 IST
ವಿಚಾರಣೆಗೆ ಕರೆದೊಯ್ದಿದ್ದ ಆರೋಪಿ ಸಾವು: ಸಿಐಡಿ ತನಿಖೆ ಆರಂಭ

ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಕೇಳಿದ್ದೇವೆ: ಗುತ್ತಿಗೆದಾರ ಸಂತೋಷ ಪಾಟೀಲ ತಾಯಿ

'ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ‌. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ' ಎಂದು ಗುತ್ತಿಗೆದಾರ ಸಂತೋಷ ಪಾಟೀಲ ಅವರ ತಾಯಿ ಪಾರ್ವತಿ ಹೇಳಿದರು.
Last Updated 11 ಆಗಸ್ಟ್ 2023, 9:07 IST
ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಕೇಳಿದ್ದೇವೆ: ಗುತ್ತಿಗೆದಾರ ಸಂತೋಷ ಪಾಟೀಲ ತಾಯಿ

ಉಡುಪಿ | ವಿಡಿಯೊ ಚಿತ್ರೀಕರಣ ಪ್ರಕರಣ; ಸಿಐಡಿ ಎಡಿಜಿಪಿ ಮನೀಶ್ ಭೇಟಿ

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೊ ಚಿತ್ರೀಕರಣ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಸಿಐಡಿ ಎಡಿಜಿಪಿ ಮನೀಶ್‌ ಕರ್ಬಿಕರ್‌ ನೇತೃತ್ವದ ತಂಡ ಗುರುವಾರ ಉಡುಪಿಗೆ ಭೇಟಿನೀಡಿ ಪ್ರಕರಣದ ಮಾಹಿತಿ ಪಡೆಯಿತು.
Last Updated 10 ಆಗಸ್ಟ್ 2023, 16:48 IST
ಉಡುಪಿ | ವಿಡಿಯೊ ಚಿತ್ರೀಕರಣ ಪ್ರಕರಣ; ಸಿಐಡಿ ಎಡಿಜಿಪಿ ಮನೀಶ್ ಭೇಟಿ
ADVERTISEMENT

ಮಂಡ್ಯ ಕೃಷಿ ಇಲಾಖೆಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ

CID Officials Visited Mandya ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿರುದ್ಧ ಕೃಷಿ ಸಹಾಯಕ ನಿರ್ದೇಶಕರು ರಾಜ್ಯಪಾಲರಿಗೆ ನೀಡಿದ್ದಾರೆ ಎನ್ನಲಾದ ದೂರಿನ ಸಂಬಂಧ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ನಗರದ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
Last Updated 9 ಆಗಸ್ಟ್ 2023, 9:13 IST
ಮಂಡ್ಯ ಕೃಷಿ ಇಲಾಖೆಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ

ಸಚಿವ ಚಲುವರಾಯಸ್ವಾಮಿ ವಿರುದ್ದ ಅಧಿಕಾರಿಗಳ ಪತ್ರ ಪ್ರಕರಣ ಸಿಐಡಿ ತನಿಖೆಗೆ

ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರ ವಿರುದ್ಧ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
Last Updated 8 ಆಗಸ್ಟ್ 2023, 7:59 IST
ಸಚಿವ ಚಲುವರಾಯಸ್ವಾಮಿ ವಿರುದ್ದ ಅಧಿಕಾರಿಗಳ ಪತ್ರ ಪ್ರಕರಣ ಸಿಐಡಿ ತನಿಖೆಗೆ

ಉಡುಪಿ ಶೌಚಾಲಯ ವಿಡಿಯೊ ವಿವಾದ ಸಿಐಡಿ ತನಿಖೆಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿಯ ನೇತ್ರ ಜ್ಯೋತಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯಲ್ಲಿ ವಿಡಿಯೊ ಚಿತ್ರೀಕರಣ ಮಾಡಲಾಗಿದೆ ಎನ್ನುವ ಆರೋಪದ ಪ್ರಕರಣವನ್ನು ಸಿ.ಐ.ಡಿಗೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.
Last Updated 7 ಆಗಸ್ಟ್ 2023, 13:48 IST
ಉಡುಪಿ ಶೌಚಾಲಯ ವಿಡಿಯೊ ವಿವಾದ ಸಿಐಡಿ ತನಿಖೆಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT