PM ಮೋದಿ ಅಮೆರಿಕ ಭೇಟಿಯಿಂದ ಉಭಯ ರಾಷ್ಟ್ರಗಳ ವ್ಯಾಪಾರ, ಹೂಡಿಕೆಗೆ ಬಲ: CII
‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ಅಮೆರಿಕ ಭೇಟಿಯಿಂದಾಗಿ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ, ಹೂಡಿಕೆ, ರಕ್ಷಣಾ ಸಾಮರ್ಥ್ಯ ಹಾಗೂ ತಂತ್ರಜ್ಞಾನ ಪಾಲುದಾರಿಕೆಗೆ ಬಲ ಸಿಕ್ಕಂತಾಗಿದೆ’ ಎಂದು ಭಾರತೀಯ ಕೈಗಾರಿಕಾ ಒಕ್ಕೂಟ (CII) ಹರ್ಷ ವ್ಯಕ್ತಪಡಿಸಿದೆ.Last Updated 15 ಫೆಬ್ರುವರಿ 2025, 14:53 IST