ಬುಧವಾರ, 3 ಸೆಪ್ಟೆಂಬರ್ 2025
×
ADVERTISEMENT

Citizenship

ADVERTISEMENT

ನೆರೆ ದೇಶಗಳ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ: ಗೃಹ ಸಚಿವಾಲಯ

CAA Minority Relief: ಕಳೆದ ವರ್ಷ ಡಿಸೆಂಬರ್ 31ರ ವರೆಗೆ ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಹಾಗೂ ಕ್ರೈಸ್ತರು ಇಲ್ಲಿಯೇ ಉಳಿದುಕೊಳ್ಳಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
Last Updated 2 ಸೆಪ್ಟೆಂಬರ್ 2025, 23:00 IST
ನೆರೆ ದೇಶಗಳ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ: ಗೃಹ ಸಚಿವಾಲಯ

ಆಳ–ಅಗಲ | ಭಾರತದ ಪೌರತ್ವ: ಕಾಯ್ದೆ ಹೇಳುವುದೇನು?

Indian Citizenship Act 1955: ಭಾರತದ ಪೌರತ್ವಕ್ಕೆ ಯಾರು ಅರ್ಹರು ಎನ್ನುವುದನ್ನು ‘ಪೌರತ್ವ ಕಾಯ್ದೆ– 1955’ ವಿವರಿಸುತ್ತದೆ. ಕಾಯ್ದೆಯ 3, 4, 5, 6 ಮತ್ತು 7ನೇ ಸೆಕ್ಷನ್‌ಗಳು ಪೌರತ್ವ ಪ್ರಾಪ್ತವಾಗುವ ಬಗೆಯನ್ನು ಒಳಗೊಂಡಿವೆ.
Last Updated 12 ಆಗಸ್ಟ್ 2025, 23:30 IST
ಆಳ–ಅಗಲ | ಭಾರತದ ಪೌರತ್ವ: ಕಾಯ್ದೆ ಹೇಳುವುದೇನು?

ಪೌರತ್ವ ದೃಢೀಕರಿಸಲು 'ಆಧಾರ್‌' ದಾಖಲೆ ಅಲ್ಲ: ಒಪ್ಪಿದ ಸುಪ್ರೀಂ ಕೋರ್ಟ್ 

Supreme Court Ruling: ಪೌರತ್ವವನ್ನು ದೃಢೀಕರಿಸಲು ಆಧಾರ್‌ ಕಾರ್ಡ್‌ ಅನ್ನು ನಿರ್ಣಾಯಕ ದಾಖಲೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂಬ ಚುನಾವಣಾ ಆಯೋಗದ ನಿಲುವನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಒಪ್ಪಿಕೊಂಡಿದೆ.
Last Updated 12 ಆಗಸ್ಟ್ 2025, 16:24 IST
ಪೌರತ್ವ ದೃಢೀಕರಿಸಲು 'ಆಧಾರ್‌' ದಾಖಲೆ ಅಲ್ಲ: ಒಪ್ಪಿದ ಸುಪ್ರೀಂ ಕೋರ್ಟ್ 

ಆಧಾರ್‌, ಮತದಾರರ ಗುರುತಿನ ಚೀಟಿ, PAN Card ಪೌರತ್ವಕ್ಕೆ ಪುರಾವೆಯಲ್ಲ: ಬಾಂಬೆ HC

‘ಆಧಾರ್‌, ಮತದಾರರ ಗುರುತಿನ ಚೀಟಿ, ಪ್ಯಾನ್‌ ಕಾರ್ಡ್ (ಶಾಶ್ವತ ಖಾತೆ ಸಂಖ್ಯೆ) ಹೊಂದಿದ ಮಾತ್ರಕ್ಕೆ ಭಾರತದ ಪ್ರಜೆಯಾಗಲಾರ’ ಎಂದು ಬಾಂಬೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.
Last Updated 12 ಆಗಸ್ಟ್ 2025, 12:49 IST
ಆಧಾರ್‌, ಮತದಾರರ ಗುರುತಿನ ಚೀಟಿ, PAN Card  ಪೌರತ್ವಕ್ಕೆ ಪುರಾವೆಯಲ್ಲ: ಬಾಂಬೆ HC

2024ರಲ್ಲಿ ಭಾರತದ ಪೌರತ್ವ ತೊರೆದ 2 ಲಕ್ಷಕ್ಕೂ ಹೆಚ್ಚು ಮಂದಿ

Citizenship: 2024ರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಭಾರತದ ಪೌರತ್ವವನ್ನು ತೊರೆದಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದೆ.
Last Updated 9 ಆಗಸ್ಟ್ 2025, 2:25 IST
2024ರಲ್ಲಿ ಭಾರತದ ಪೌರತ್ವ ತೊರೆದ 2 ಲಕ್ಷಕ್ಕೂ ಹೆಚ್ಚು ಮಂದಿ

ಭಾರತ ವಿರೋಧಿ ಚಟುವಟಿಕೆ ಆರೋಪ: ನಿತಾಶಾ ಪೌರತ್ವ ರದ್ದು

ಕಾಶ್ಮೀರ ಮೂಲದ ಶಿಕ್ಷಣ ತಜ್ಞೆ ನಿತಾಶಾ ಕೌಲ್‌ ತಮ್ಮ ‘ಭಾರತೀಯ ಸಾಗರೋತ್ತರ ಪೌರತ್ವ’ವನ್ನು (ಒಸಿಐ) ಭಾರತ ವಿರೋಧಿ ಚಟುವಟಿಕೆಗಳ ಆರೋಪ ಹೊರಿಸಿ ಕೇಂದ್ರ ಸರ್ಕಾರ ರದ್ದು ಮಾಡಿದೆ ಎಂದು ಹೇಳಿದ್ದಾರೆ.
Last Updated 19 ಮೇ 2025, 14:41 IST
ಭಾರತ ವಿರೋಧಿ ಚಟುವಟಿಕೆ ಆರೋಪ: ನಿತಾಶಾ ಪೌರತ್ವ ರದ್ದು

ರಾಹುಲ್ ಗಾಂಧಿಯ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಿಲೇ ಮಾಡಿದ ಅಲಹಾಬಾದ್ ಹೈಕೋರ್ಟ್‌

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸೋಮವಾರ ವಿಲೇವಾರಿ ಮಾಡಿದ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು, ಅರ್ಜಿದಾರರಿಗೆ ಪರ್ಯಾಯ ಕಾನೂನು ಹೋರಾಟ ನಡೆಸಲು ಅವಕಾಶ ನೀಡಿದೆ.
Last Updated 5 ಮೇ 2025, 14:21 IST
ರಾಹುಲ್ ಗಾಂಧಿಯ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಿಲೇ ಮಾಡಿದ ಅಲಹಾಬಾದ್ ಹೈಕೋರ್ಟ್‌
ADVERTISEMENT

ನಾನು ಇಲ್ಲೇ ಇರುತ್ತೇನೆ, ನಾನೀಗ ಭಾರತದ ಸೊಸೆ: ಭಾರತೀಯನ ವರಿಸಿದ ಪಾಕ್ ಪ್ರಜೆ ಸೀಮಾ

‘ನಾನು ಪಾಕಿಸ್ತಾನದ ಮಗಳಾಗಿದ್ದೆ, ಈಗ ಭಾರತದ ಸೊಸೆ’ ಎಂದು ಭಾರತೀಯನನ್ನು ವಿವಾಹವಾಗಿರುವ ಪಾಕ್ ಪ್ರಜೆ ಸೀಮಾ ಹೈದರ್ ಹೇಳಿದ್ದಾರೆ.
Last Updated 26 ಏಪ್ರಿಲ್ 2025, 11:03 IST
ನಾನು ಇಲ್ಲೇ ಇರುತ್ತೇನೆ, ನಾನೀಗ ಭಾರತದ ಸೊಸೆ: ಭಾರತೀಯನ ವರಿಸಿದ ಪಾಕ್ ಪ್ರಜೆ ಸೀಮಾ

ಜನ್ಮದತ್ತ ಪೌರತ್ವ ರದ್ದು: ಅಮೆರಿಕ ಸುಪ್ರೀಂಕೋರ್ಟ್‌ಗೆ ಟ್ರಂಪ್ ಆಡಳಿತದ ಮೇಲ್ಮನವಿ

ಜನ್ಮದತ್ತ ಪೌರತ್ವವನ್ನು ಕೊನೆಗೊಳಿಸುವ ಯೋಜನೆಯನ್ನು ಮುಂದುವರಿಸಲು ಅನುಮತಿ ಕೋರಿ ಟ್ರಂಪ್ ಆಡಳಿತ ಗುರುವಾರ ಅಮೆರಿಕ ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ಮೇಲ್ಮನವಿಗಳನ್ನು ಸಲ್ಲಿಸಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ.
Last Updated 14 ಮಾರ್ಚ್ 2025, 3:02 IST
ಜನ್ಮದತ್ತ ಪೌರತ್ವ ರದ್ದು: ಅಮೆರಿಕ ಸುಪ್ರೀಂಕೋರ್ಟ್‌ಗೆ ಟ್ರಂಪ್ ಆಡಳಿತದ ಮೇಲ್ಮನವಿ

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 119 ಜನರು ಇಂದು ಭಾರತಕ್ಕೆ?

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ 119 ಭಾರತೀಯರನ್ನು ಹೊತ್ತ ಅಮೆರಿಕದ ವಿಮಾನವು ಶನಿವಾರ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಸಾಧ್ಯತೆಯಿದೆ.
Last Updated 14 ಫೆಬ್ರುವರಿ 2025, 12:41 IST
ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 119 ಜನರು ಇಂದು ಭಾರತಕ್ಕೆ?
ADVERTISEMENT
ADVERTISEMENT
ADVERTISEMENT