ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Citizenship amendment Act

ADVERTISEMENT

ಪ. ಬಂಗಾಳದಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಅಸ್ಸಾಂನಲ್ಲಿ ಇರುವ ಹಾಗೆ ಪಶ್ಚಿಮ ಬಂಗಾಳದಲ್ಲೂ ನಿರಾಶ್ರಿತರ ಶಿಬಿರ ಸ್ಥಾಪಿಸುವುದಕ್ಕೆ ನಾನು ಬಿಡುವುದಿಲ್ಲ. ಸಿಎಎ, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ರಾಜಕೀಯ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
Last Updated 13 ಮಾರ್ಚ್ 2024, 9:33 IST
ಪ. ಬಂಗಾಳದಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಸಿಎಎ ಜಾರಿ: ಪಾಕ್‌ ಹಿಂದೂ ನಿರಾಶ್ರಿತರಿಗೆ ಸಂತಸ

ದೆಹಲಿಯಲ್ಲಿ ನೆಲೆಸಿರುವ ಪಾಕಿಸ್ತಾನದ ಹಿಂದೂ ನಿರಾಶ್ರಿತರು, ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, ‘ಕೊನೆಗೂ ನಮ್ಮನ್ನು ಭಾರತೀಯ ಪ್ರಜೆಗಳು ಎಂದು ಕರೆಯುವಂತಾಗಿದೆ’ ಎಂದು ಹೇಳಿದ್ದಾರೆ.
Last Updated 11 ಮಾರ್ಚ್ 2024, 15:56 IST
ಸಿಎಎ ಜಾರಿ: ಪಾಕ್‌ ಹಿಂದೂ ನಿರಾಶ್ರಿತರಿಗೆ ಸಂತಸ

CAA | ಪೌರತ್ವ ತಿದ್ದುಪಡಿ ಕಾಯ್ದೆ: ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ

ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಲು ಕೇಂದ್ರ ಸರ್ಕಾರ ಇಂದು (ಸೋಮವಾರ) ಅಧಿಸೂಚನೆ ಹೊರಡಿಸಿದೆ.
Last Updated 11 ಮಾರ್ಚ್ 2024, 12:39 IST
CAA | ಪೌರತ್ವ ತಿದ್ದುಪಡಿ ಕಾಯ್ದೆ: ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ

LS Election: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ನೇರ ಹಣಾಹಣಿ: ಮಮತಾ

TMC will lead fight against BJP in Bengal in LS polls: Mamata
Last Updated 28 ಡಿಸೆಂಬರ್ 2023, 10:14 IST
LS Election: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ನೇರ ಹಣಾಹಣಿ: ಮಮತಾ

ಎರಡು ವರ್ಷಗಳ ಬಳಿಕ ಈಶಾನ್ಯದಲ್ಲಿ ಮತ್ತೆ ಸಿಎಎ ವಿರುದ್ಧ ಪ್ರತಿಭಟನೆ

ಸುಮಾರು ಎರಡು ವರ್ಷಗಳ ಬಳಿಕ ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ಮತ್ತೆ ಆರಂಭವಾಗುತ್ತಿದೆ.
Last Updated 16 ಆಗಸ್ಟ್ 2022, 15:36 IST
ಎರಡು ವರ್ಷಗಳ ಬಳಿಕ ಈಶಾನ್ಯದಲ್ಲಿ ಮತ್ತೆ ಸಿಎಎ ವಿರುದ್ಧ ಪ್ರತಿಭಟನೆ

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದಿಲ್ಲ: ಪಿಣರಾಯಿ ವಿಜಯನ್‌

ಕೇರಳದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
Last Updated 3 ಜೂನ್ 2022, 3:07 IST
ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದಿಲ್ಲ: ಪಿಣರಾಯಿ ವಿಜಯನ್‌

ಕೇರಳದಲ್ಲಿ ಸಿಎಎಯನ್ನು ಕಾರ್ಯರೂಪಕ್ಕೆ ತರುವುದಿಲ್ಲ: ಸಿಎಂ ಪಿಣರಾಯಿ ವಿಜಯನ್‌

ನಮ್ಮ ನಿರ್ಧಾರದ ಕುರಿತು ಕೆಲವರು, ಕೇಂದ್ರ ಸರ್ಕಾರ ಜಾರಿಗೆ ತಂದ ಕಾಯ್ದೆಯನ್ನು ಒಂದು ರಾಜ್ಯ ಹೇಗೆ ಕಾರ್ಯರೂಪಕ್ಕೆ ತರದೆ ಇರಲು ಸಾಧ್ಯ ಎಂದೆಲ್ಲ ತಮಾಷೆ ಮಾಡಿದ್ದರು.
Last Updated 1 ಅಕ್ಟೋಬರ್ 2021, 1:58 IST
ಕೇರಳದಲ್ಲಿ ಸಿಎಎಯನ್ನು ಕಾರ್ಯರೂಪಕ್ಕೆ ತರುವುದಿಲ್ಲ: ಸಿಎಂ ಪಿಣರಾಯಿ ವಿಜಯನ್‌
ADVERTISEMENT

ಹಿಂದೂಗಳ 4,046 ಅರ್ಜಿಗಳು ಬಾಕಿ; ಹಳೆ ಕಾನೂನಿನಡಿ 4,171 ವಿದೇಶಿಯರಿಗೆ ಪೌರತ್ವ

ಅಫ್ಗಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಸೇರಿದ ಹಿಂದೂಗಳಿಂದ ಭಾರತೀಯ ಪೌರತ್ವಕ್ಕಾಗಿ ಸಲ್ಲಿಸಲಾದ ಒಟ್ಟು 4,046 ಅರ್ಜಿಗಳು ವಿವಿಧ ರಾಜ್ಯ ಸರ್ಕಾರಗಳ ಬಳಿ ಬಾಕಿ ಇವೆ ಎಂದು ರಾಜ್ಯಸಭೆಗೆ ಬುಧವಾರ ತಿಳಿಸಲಾಯಿತು.
Last Updated 4 ಆಗಸ್ಟ್ 2021, 13:15 IST
ಹಿಂದೂಗಳ 4,046 ಅರ್ಜಿಗಳು ಬಾಕಿ; ಹಳೆ ಕಾನೂನಿನಡಿ 4,171 ವಿದೇಶಿಯರಿಗೆ ಪೌರತ್ವ

ಕೋವಿಡ್-19 ಲಸಿಕೆ ವಿತರಣೆ ಬಳಿಕ ಪೌರತ್ವ ಕಾಯ್ದೆ ಅನುಷ್ಠಾನ: ಅಮಿತ್ ಶಾ

ಕೋವಿಡ್-19 ಲಸಿಕೆ ವಿತರಣೆ ಮುಗಿದ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸ್ಪಷ್ಟಪಡಿಸಿದ್ದಾರೆ.
Last Updated 11 ಫೆಬ್ರುವರಿ 2021, 14:49 IST
ಕೋವಿಡ್-19 ಲಸಿಕೆ ವಿತರಣೆ ಬಳಿಕ ಪೌರತ್ವ ಕಾಯ್ದೆ ಅನುಷ್ಠಾನ: ಅಮಿತ್ ಶಾ

ಪೌರತ್ವ ತಿದ್ದುಪಡಿ ಕಾಯ್ದೆ ನಿಯಮಗಳು ಸಿದ್ಧವಾಗುತ್ತಿವೆ: ಸಂಸತ್‌ಗೆ ಮಾಹಿತಿ

ವರ್ಷದ ಹಿಂದೆ ಜಾರಿಗೆ ಬಂದ ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆಯ ಅಡಿಯಲ್ಲಿನ ನಿಯಮಗಳು ರೂಪುಗೊಳ್ಳುತ್ತಿವೆ ಎಂದು ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಲಾಯಿತು.
Last Updated 2 ಫೆಬ್ರುವರಿ 2021, 16:18 IST
ಪೌರತ್ವ ತಿದ್ದುಪಡಿ ಕಾಯ್ದೆ ನಿಯಮಗಳು ಸಿದ್ಧವಾಗುತ್ತಿವೆ: ಸಂಸತ್‌ಗೆ ಮಾಹಿತಿ
ADVERTISEMENT
ADVERTISEMENT
ADVERTISEMENT