ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Citizenship (Amendment) Bill

ADVERTISEMENT

ಜನಾಂದೋಲನಾ ವೇದಿಕೆಯಿಂದ 11ರಂದು ಮಡಿಕೇರಿಯಲ್ಲಿ ಸಮ್ಮೇಳನ

ಪ್ರಗತಿಪರ ಜನಾಂದೋಲನಾ ವೇದಿಕೆಯಿಂದ ಆಯೋಜನೆ
Last Updated 2 ಜನವರಿ 2020, 14:32 IST
fallback

ಪೌರತ್ವ ತಿದ್ದುಪಡಿ ಕಾಯ್ದೆ| ಭಾರತದ ಮುಸ್ಲಿಮರಿಗೆ ತೊಂದರೆಯಿಲ್ಲ: ಅಹಮದ್ ಬುಖಾರಿ

ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಭಾರತದಲ್ಲಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ– ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್‌ ಅಹಮದ್
Last Updated 18 ಡಿಸೆಂಬರ್ 2019, 5:16 IST
ಪೌರತ್ವ ತಿದ್ದುಪಡಿ ಕಾಯ್ದೆ| ಭಾರತದ ಮುಸ್ಲಿಮರಿಗೆ ತೊಂದರೆಯಿಲ್ಲ: ಅಹಮದ್ ಬುಖಾರಿ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಿಡಲಾರೆ, ನನ್ನ ಸರ್ಕಾರ ವಜಾ ಮಾಡಿ: ಮಮತಾ

ನಾನು ಬದುಕಿರುವ ವರೆಗೆ ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೆ ಬರಲು ಬಿಡುವುದಿಲ್ಲ. ನಿಮ್ಮಿಂದ ಸಾಧ್ಯವಾದರೆ ನನ್ನ ಸರ್ಕಾರ ವಜಾ ಮಾಡಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾಜನರ್ಜಿ ಅವರು ಕೇಂದ್ರಕ್ಕೆ ಸವಾಲು ಹಾಕಿದ್ದಾರೆ.
Last Updated 16 ಡಿಸೆಂಬರ್ 2019, 11:30 IST
 ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಿಡಲಾರೆ, ನನ್ನ ಸರ್ಕಾರ ವಜಾ ಮಾಡಿ: ಮಮತಾ

ಪೌರತ್ವ ತಿದ್ದುಪಡಿ ಕಾಯ್ದೆ ವಿದೇಶಿಯರಿಗೆ ಅನ್ವಯ, ಭಾರತೀಯರು ಭಯಪಡಬೇಕಿಲ್ಲ: ಮೋದಿ

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದ ಯಾವುದೇ ಧರ್ಮದನಾಗರಿಕರಿಗೆ ತೊಂದರೆ ಇಲ್ಲ. ಭಾರತೀಯರು ಇದರ ಬಗ್ಗೆ ಆತಂಕಪಡುವುದು ಅನಗತ್ಯ. ಹೊರದೇಶಗಳಲ್ಲಿ ದೌರ್ಜನ್ಯಕ್ಕೆ ಒಳಗಾಗಿ, ಭಾರತವನ್ನು ಹೊರತುಪಡಿಸಿ ಇನ್ನೆಲ್ಲಿಗೂ ಹೋಗಲಾರದಂಥ ಪರಿಸ್ಥಿತಿಯಲ್ಲಿರುವ ವಿದೇಶಿಯರಿಗಷ್ಟೇ ಈ ಕಾಯ್ದೆ ಅನ್ವಯ,’ ಎಂದು ಪ್ರಧಾನಿ ನರೇಂದ್ರ ಸ್ಪಷ್ಟಪಡಿಸಿದ್ದಾರೆ.
Last Updated 16 ಡಿಸೆಂಬರ್ 2019, 10:08 IST
ಪೌರತ್ವ ತಿದ್ದುಪಡಿ ಕಾಯ್ದೆ ವಿದೇಶಿಯರಿಗೆ ಅನ್ವಯ, ಭಾರತೀಯರು ಭಯಪಡಬೇಕಿಲ್ಲ: ಮೋದಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಮತಾ ರ್‍ಯಾಲಿ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಹೊತ್ತಿಕೊಂಡಿರುವ ಕಿಚ್ಚು ಇನ್ನೂ ಆರಿಲ್ಲ. ಈ ನಡುವೆಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಯ್ದೆ ವಿರೋಧಿಸಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ.
Last Updated 16 ಡಿಸೆಂಬರ್ 2019, 6:21 IST
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಮತಾ ರ್‍ಯಾಲಿ

ದೇಶಕ್ಕೆ ಬೆಂಕಿ ಹಚ್ಚುವ ಕಾಂಗ್ರೆಸ್: ಕಟೀಲು ಕಿಡಿ

ಪೌರತ್ವ ಮಸೂದೆಗೆ ವಿರೋಧ ವ್ಯಕ್ತಪಡಿಸುವ ನೆಪದಲ್ಲಿ ದೇಶಕ್ಕೆ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು.
Last Updated 16 ಡಿಸೆಂಬರ್ 2019, 6:19 IST
ದೇಶಕ್ಕೆ ಬೆಂಕಿ ಹಚ್ಚುವ ಕಾಂಗ್ರೆಸ್: ಕಟೀಲು ಕಿಡಿ

ಜಾಮಿಯಾ ಮಿಲಿಯಾ ವಿವಿ ಮೇಲೆ ಪೊಲೀಸ್ ದಾಳಿ: ದೇಶದ ವಿವಿಧೆಡೆ ಪ್ರತಿಭಟನೆ

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಭಾನುವಾರ ರಾತ್ರಿ ಪೊಲೀಸರು ಥಳಿಸಿರುವುದನ್ನು ಖಂಡಿಸಿ, ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಮಧ್ಯರಾತ್ರಿ ದಿಢೀರ್ ಪ್ರತಿಭಟನೆಗಳು ನಡೆದವು.
Last Updated 16 ಡಿಸೆಂಬರ್ 2019, 4:57 IST
ಜಾಮಿಯಾ ಮಿಲಿಯಾ ವಿವಿ ಮೇಲೆ ಪೊಲೀಸ್ ದಾಳಿ: ದೇಶದ ವಿವಿಧೆಡೆ ಪ್ರತಿಭಟನೆ
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ

‘ದೇಶದ ಎಲ್ಲೆಡೆ ಕೋಮುದ್ವೇಷ ಹಬ್ಬಿಸುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕೃಷಿ ಕೂಲಿಕಾರರ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
Last Updated 15 ಡಿಸೆಂಬರ್ 2019, 15:25 IST
ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ

ಪೌರತ್ವ ಕಾಯ್ದೆ ನಾಗರಿಕರ ಹಕ್ಕು ಕಸಿಯುವ ಹುನ್ನಾರ

ದೇಶದ ಪೌರತ್ವ ಕಾಯ್ದೆ ನಾಗರೀಕರ ಹಕ್ಕನ್ನು ಕಸಿಯುವ ಹನ್ನಾರ ಹೊರತು ಪಡಿಸಿದರೆ ಬೇರೇನು ಇಲ್ಲ ಎಂದು ಡಾ,ತಿಪ್ಪಣ್ಣ ಡಾಂಗೇಜಿ ಅತಂಕ ವ್ಯಕ್ತ ಪಡಿಸಿದರು .
Last Updated 15 ಡಿಸೆಂಬರ್ 2019, 14:47 IST
ಪೌರತ್ವ ಕಾಯ್ದೆ ನಾಗರಿಕರ ಹಕ್ಕು ಕಸಿಯುವ ಹುನ್ನಾರ

ಪೌರತ್ವ ಕಾಯ್ದೆ- ಮೇಘಾಲಯ ಸಮಸ್ಯೆ ಪರಿಹಾರಕ್ಕೆ ಸಿದ್ಧ: ಅಮಿತ್ ಶಾ

ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಕ್ರಿಸ್ ಮಸ್ ಮುಗಿದ ನಂತರ ಮಾತುಕತೆಗೆ ಆಹ್ವಾನಿಸಿರುವ ಅಮಿತ್ ಶಾ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವುದಾಗಿ ಭರವಸೆ ನೀಡಿದ್ದಾರೆ ಎಂದು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ತಿಳಿಸಿದ್ದಾರೆ.
Last Updated 15 ಡಿಸೆಂಬರ್ 2019, 10:16 IST
ಪೌರತ್ವ ಕಾಯ್ದೆ- ಮೇಘಾಲಯ ಸಮಸ್ಯೆ ಪರಿಹಾರಕ್ಕೆ ಸಿದ್ಧ: ಅಮಿತ್ ಶಾ
ADVERTISEMENT
ADVERTISEMENT
ADVERTISEMENT