ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ: ಸಿಐಟಿಯು
‘ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು 2026ರ ಫೆಬ್ರುವರಿಯಲ್ಲಿ ಮಂಡಿಸುವ ಕೇಂದ್ರ ಬಜೆಟ್ನಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ಎಚ್ಚರಿಕೆ ನೀಡಿದರು.Last Updated 5 ಡಿಸೆಂಬರ್ 2025, 15:39 IST