ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

city civil court

ADVERTISEMENT

ಆಕ್ಷೇಪಾರ್ಹ ಹೇಳಿಕೆ: ಕೆಜಿಎಫ್‌ ಬಾಬುಗೆ ಕೋರ್ಟ್‌ ನಿರ್ಬಂಧ

ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರು, ಮಾಜಿ ಶಾಸಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ವಿ. ದೇವರಾಜ್ ವಿರುದ್ಧ ಯಾವುದೇ ತೆರನಾದ ಹೇಳಿಕೆ ನೀಡದಂತೆ ಸಿಟಿ ಸಿವಿಲ್‌ ಕೋರ್ಟ್‌ನ ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.
Last Updated 13 ಜನವರಿ 2023, 20:34 IST
ಆಕ್ಷೇಪಾರ್ಹ ಹೇಳಿಕೆ: ಕೆಜಿಎಫ್‌ ಬಾಬುಗೆ ಕೋರ್ಟ್‌ ನಿರ್ಬಂಧ

ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ-ನೋಟಿಫೈ ಪ್ರಕರಣ: ಜಾಮೀನು ಅರ್ಜಿ ಸಲ್ಲಿಕೆ

ಬೆಂಗಳೂರು: ಬೆಳ್ಳಂದೂರು ಮತ್ತು ದೇವರ ಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫೈ ಮಾಡಲಾಗಿದೆ ಎಂಬ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶುಕ್ರವಾರ ಜಾಮೀನು ಕೋರಿ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
Last Updated 17 ಜೂನ್ 2022, 7:42 IST
ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ-ನೋಟಿಫೈ ಪ್ರಕರಣ: ಜಾಮೀನು ಅರ್ಜಿ ಸಲ್ಲಿಕೆ

‘ಕೆಜಿಎಫ್‌’ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ?

ಸಿನಿಮಾ ವೀಕ್ಷಣೆಗೆ ಸಿನಿಮಾ ಪ್ರಿಯರು ಆನ್‌ಲೈನ್‌ ಮುಖೇನ ಬುಕ್ಕಿಂಗ್‌ ಮಾಡಿದ್ದಾರೆ. ಶುಕ್ರವಾರದ ಪ್ರದರ್ಶನಗಳಿಗೆ ಬಹುತೇಕ ಎಲ್ಲ ಚಿತ್ರಮಂದಿರಗಳು ಭರ್ತಿಯಾಗಿದ್ದು, ಶನಿವಾರ ಮತ್ತು ಭಾನುವಾರದ ಪ್ರದರ್ಶನಗಳಿಗೂ ಬಹಳಷ್ಟು ಜನರು ಆಸನಗಳನ್ನು ಕಾಯ್ದಿರಿಸಿದ್ದಾರೆ.
Last Updated 20 ಡಿಸೆಂಬರ್ 2018, 15:46 IST
‘ಕೆಜಿಎಫ್‌’ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ?

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿ.ಎಸ್‌ ಯಡಿಯೂರಪ್ಪ ಕೋರ್ಟ್‌ಗೆ ಹಾಜರು

ಗುಂಡ್ಲುಪೇಟೆ ಉಪ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರುಶನಿವಾರ ಸಿಟಿ ಸಿವಿಲ್‌ಕೋರ್ಟ್‌ಗೆ ಖುದ್ದು ಹಾಜರಾಗಿದ್ದರು.
Last Updated 4 ಆಗಸ್ಟ್ 2018, 11:20 IST
ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿ.ಎಸ್‌ ಯಡಿಯೂರಪ್ಪ ಕೋರ್ಟ್‌ಗೆ ಹಾಜರು
ADVERTISEMENT
ADVERTISEMENT
ADVERTISEMENT
ADVERTISEMENT