‘ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕರಿಗೆ ಅಗತ್ಯ ಸೌಕರ್ಯ ಒದಗಿಸಿ’: ಚಂದ್ರಕಲಾ ಸೂಚನೆ
ಸಫಾಯಿ ಕರ್ಮಚಾರಿಗಳಿಗೆ ವಸತಿ ಸೇರಿದಂತೆ ಪುನರ್ವಸತಿ ಸೌಲಭ್ಯ ಹಾಗೂ ಪೌರ ಕಾರ್ಮಿಕರಿಗೆ ಅಗತ್ಯ ಸವಲತ್ತು ಒದಗಿಸಲು ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಸೂಚನೆ ನೀಡಿದರು.Last Updated 25 ಜುಲೈ 2025, 6:41 IST