ಸಿವಿಲ್ ವ್ಯಾಜ್ಯಗಳಿಗೆ ಮಾರ್ಗಸೂಚಿ: ಠಾಣಾಧಿಕಾರಿಗಳಿಗೆ ಸುತ್ತೋಲೆ ರವಾನಿಸಿದ DGP
Police Circular: ಬೆಂಗಳೂರು: ಸಿವಿಲ್ ಸ್ವರೂಪದ ವ್ಯಾಜ್ಯಗಳು ಠಾಣೆಗೆ ಬಂದಾಗ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಬಿಡುಗಡೆ ಮಾಡಿದ್ದಾರೆ.Last Updated 25 ಸೆಪ್ಟೆಂಬರ್ 2025, 15:52 IST