ಸಿಇಸಿಯಲ್ಲಿ ಹಿತಾಸಕ್ತಿ ಸಂಘರ್ಷದ ಆರೋಪ: ಸಿಜೆಐಗೆ ನಿವೃತ್ತ ಅಧಿಕಾರಿಗಳ ಪತ್ರ
ಸುಪ್ರೀಂ ಕೋರ್ಟ್ ನೇಮಿಸಿರುವ ಕೇಂದ್ರ ಉನ್ನತಾಧಿಕಾರ ಸಮಿತಿಯಲ್ಲಿನ ‘ಹಿತಾಸಕ್ತಿ ಸಂಘರ್ಷವು’ವು, ಅರಣ್ಯ ಸಂರಕ್ಷಣೆ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿತ ತೀರ್ಪಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು 60ಕ್ಕೂ ಹೆಚ್ಚು ಮಾಜಿ ಅಧಿಕಾರಿಗಳು ಆತಂಕಪಟ್ಟಿದ್ದಾರೆ.Last Updated 1 ಜುಲೈ 2025, 15:35 IST