ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಹೇಳಿದ್ದೇನು?
Supreme Court: ‘ಸನಾತನ ಧರ್ಮದ ಮೇಲಿನ ಅವಮಾನವನ್ನು ಹಿಂದೂಸ್ತಾನವು ಸಹಿಸುವುದಿಲ್ಲ. ಹಾಗೆಯೇ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ಘಟನೆ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ’ ಎಂದು 71 ವರ್ಷದ ವಕೀಲ ರಾಕೇಶ್ ಕಿಶೋರ್ ಹೇಳಿದ್ದಾರೆ.Last Updated 7 ಅಕ್ಟೋಬರ್ 2025, 6:14 IST