ಜಾರ್ಖಂಡ್ | ಹೋಳಿ ಹಬ್ಬದ ಆಚರಣೆ ವೇಳೆ ಗುಂಪು ಘರ್ಷಣೆ, ಅಂಗಡಿಗಳಿಗೆ ಬೆಂಕಿ
ಜಾರ್ಖಂಡ್‌ನ ಗಿರಿಡೀಹ್ ಜಿಲ್ಲೆಯಲ್ಲಿ ಶುಕ್ರವಾರ ಹೋಳಿ ಹಬ್ಬದ ಆಚರಣೆಯ ವೇಳೆ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. Last Updated 15 ಮಾರ್ಚ್ 2025, 3:03 IST