ಅತ್ಯಾಚಾರ: 1,932 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆ
ರಾಜ್ಯದಲ್ಲಿ ಐದು ವರ್ಷಗಳಲ್ಲಿ 2,803 ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದ್ದು, 75 ಪ್ರಕರಣಗಳಲ್ಲಷ್ಟೇ ಅಪರಾಧ ಸಾಬೀತಾಗಿ ಶಿಕ್ಷೆಯಾಗಿದೆ. ಸಾಕ್ಷ್ಯಾಧಾರಗಳ ಕೊರತೆ, ಸುಳ್ಳು ಪ್ರಕರಣಗಳು, ತನಿಖೆ ಹಾಗೂ ವಿಚಾರಣೆ ವಿಳಂಬದಿಂದ 1,932 ಪ್ರಕರಣಗಳಲ್ಲಿ ಆರೋಪಿಗಳ ಖುಲಾಸೆ ಆಗಿದೆ.Last Updated 4 ಫೆಬ್ರುವರಿ 2025, 0:30 IST