ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT

Cleaning Program

ADVERTISEMENT

ಎಎಪಿ ಕೌನ್ಸಿಲರ್‌ಗಳು ದೆಹಲಿ ನಗರವನ್ನು ಸ್ವಚ್ಛಗೊಳಿಸುತ್ತಿದ್ದಾರೆ: ಕೇಜ್ರಿವಾಲ್

ಹೊಸದಾಗಿ ಚುನಾಯಿತರಾದ ಆಮ್ ಆದ್ಮಿ ಪಕ್ಷದ (ಎಎಪಿ) ಮುನ್ಸಿಪಲ್ ಕೌನ್ಸಿಲರ್‌ಗಳು ದೆಹಲಿಯ ಮೂಲೆ ಮೂಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.
Last Updated 16 ಡಿಸೆಂಬರ್ 2022, 9:43 IST
ಎಎಪಿ ಕೌನ್ಸಿಲರ್‌ಗಳು ದೆಹಲಿ ನಗರವನ್ನು ಸ್ವಚ್ಛಗೊಳಿಸುತ್ತಿದ್ದಾರೆ: ಕೇಜ್ರಿವಾಲ್

ಪಿ.ಎಫ್ ಪ್ರಾದೇಶಿಕ ಕಚೇರಿಯಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ

ಕೇಂದ್ರ ಸರ್ಕಾರದ ಆದೇಶದ ಮೇರೆಗೆ ‘ವಿಶೇಷ ಸ್ವಚ್ಛತಾ ಅಭಿಯಾನ- 2.0’ ಕಾರ್ಯಕ್ರಮದಡಿಯಲ್ಲಿ ಇಲ್ಲಿನ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಪ್ರಾದೇಶಿಕ ಕಚೇರಿಯಲ್ಲಿ ಅಕ್ಟೋಬರ್ 2ರಿಂದ 31ರ ವರೆಗೆ ಸ್ವಚ್ಛತಾ ಕಾರ್ಯವನ್ನು ನಡೆಸ ಲಾಗುತ್ತಿದೆ.
Last Updated 27 ಅಕ್ಟೋಬರ್ 2022, 20:45 IST
ಪಿ.ಎಫ್ ಪ್ರಾದೇಶಿಕ ಕಚೇರಿಯಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ

ಸ್ವಚ್ಛ ಭಾರತ ವಿಶೇಷ ಅಭಿಯಾನ 2.0 ಪ್ರಯುಕ್ತ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.
Last Updated 6 ಅಕ್ಟೋಬರ್ 2022, 6:25 IST
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ

ವಿದ್ಯಾರ್ಥಿಗಳಿಂದ 18 ಹಳ್ಳಿಗಳಲ್ಲಿ ಸ್ವಚ್ಛತೆ

ಜಿಲ್ಲಾ ಆಡಳಿತ ಅಭಿಯಾನಕ್ಕೆ ಕೈ ಜೋಡಿಸಿದ ‘ಶಾಹೀನ್' ಶಿಕ್ಷಣ ಸಂಸ್ಥೆ
Last Updated 27 ಸೆಪ್ಟೆಂಬರ್ 2022, 13:02 IST
ವಿದ್ಯಾರ್ಥಿಗಳಿಂದ 18 ಹಳ್ಳಿಗಳಲ್ಲಿ ಸ್ವಚ್ಛತೆ

ಸ್ವಚ್ಛತೆ ಪ್ರತಿ ಮನೆಯಿಂದ ಶುರುವಾಗಲಿ: ರಾಜ್ಯಪಾಲರ ಕಿವಿಮಾತು

‘ಅಂತರರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ’ಗೆ ಚಾಲನೆ
Last Updated 17 ಸೆಪ್ಟೆಂಬರ್ 2022, 15:35 IST
ಸ್ವಚ್ಛತೆ ಪ್ರತಿ ಮನೆಯಿಂದ ಶುರುವಾಗಲಿ: ರಾಜ್ಯಪಾಲರ ಕಿವಿಮಾತು

ಪಣಂಬೂರು: ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಸ್ವಚ್ಛ ಅಮೃತ ಮಹೋತ್ಸವದ ಅಂಗವಾಗಿ ‘ಸ್ವಚ್ಛ ಸಾಗರ ಸುರಕ್ಷಿತ ಸಾಗರ’ಧ್ಯೇಯವಾಕ್ಯದೊಂದಿಗೆ ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನವು ಶನಿವಾರ ನಡೆಯಿತು. ನೂರಾರು ಸ್ವಯಂಸೇವಕರು ಕಿನಾರೆಯನ್ನು ಸ್ವಚ್ಚಗೊಳಿಸಿದರು.
Last Updated 17 ಸೆಪ್ಟೆಂಬರ್ 2022, 8:31 IST
ಪಣಂಬೂರು: ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಕಾರವಾರ: ಕಡಲತೀರ ಸ್ವಚ್ಛತಾ ದಿನಾಚರಣೆಗೆ ರಾಜ್ಯಪಾಲರಿಂದ ಚಾಲನೆ

ಅಂತರರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.
Last Updated 17 ಸೆಪ್ಟೆಂಬರ್ 2022, 2:50 IST
ಕಾರವಾರ: ಕಡಲತೀರ ಸ್ವಚ್ಛತಾ ದಿನಾಚರಣೆಗೆ ರಾಜ್ಯಪಾಲರಿಂದ ಚಾಲನೆ
ADVERTISEMENT

ಸ್ವಚ್ಛತಾ ಕಾರ್ಯ- ಶುದ್ಧವಾದಳು ಫಲ್ಗುಣಿ | Phalguni River

Last Updated 15 ಜುಲೈ 2022, 15:53 IST
fallback

ಎಲ್ಲರೂ ಸೌಹಾರ್ದದಿಂದ ಇರಬೇಕು- ವೈ.ವೈ. ಕಾಳಪ್ಪನವರ

‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು. ಎಲ್ಲ ಸಮಾಜದವರೂ ಸೌಹಾರ್ದದಿಂದ ಬದುಕಬೇಕು’ ಎಂದು ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ವೈ.ವೈ. ಕಾಳಪ್ಪನವರ ಹೇಳಿದರು.
Last Updated 11 ಏಪ್ರಿಲ್ 2022, 16:06 IST
ಎಲ್ಲರೂ ಸೌಹಾರ್ದದಿಂದ ಇರಬೇಕು- ವೈ.ವೈ. ಕಾಳಪ್ಪನವರ

ವೈಯಕ್ತಿಕ ಶುಚಿತ್ವಕ್ಕೆ ಮಹತ್ವ ನೀಡಿ: ಬಸಮ್ಮ ಹುಡೇದ

‘ವೈಯಕ್ತಿಕ ಶುಚಿತ್ವಕ್ಕೆ ಮಹತ್ವ ನೀಡಿ’ ಎಂದು ಜಿಲ್ಲಾ ಪಂಚಾಯಿತಿಯ ಎಸ್‍ಬಿಎಂ ಸ್ಯಾನಿಟೇಶನ್ ಮತ್ತು ಹೈಜಿನ್ ಸಮಾಲೋಚಕಿ ಬಸಮ್ಮ ಹುಡೇದ ಸಲಹೆ ನೀಡಿದರು.
Last Updated 9 ಫೆಬ್ರವರಿ 2022, 4:52 IST
ವೈಯಕ್ತಿಕ ಶುಚಿತ್ವಕ್ಕೆ ಮಹತ್ವ ನೀಡಿ: ಬಸಮ್ಮ ಹುಡೇದ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT