ಹುಬ್ಬಳ್ಳಿಯಲ್ಲಿ ದರ್ಗಾ ತೆರವು: ಇದು ಬಿಜೆಪಿ ಷಡ್ಯಂತ್ರ ಎಂದ ಅಲ್ತಾಫ್ ಹಳ್ಳೂರು
‘ಬಿ.ಆರ್.ಟಿ.ಎಸ್. ಸಂಸ್ಥೆ ಹೆಸರಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿ ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹ್ಮದ್ ಶಾ ಖಾದ್ರಿ ದರ್ಗಾವನ್ನು ತೆರವು ಮಾಡುತ್ತಿದೆ’ಎಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆಯ ಮಾಜಿ ಅಧ್ಯಕ್ಷ ಅಲ್ತಾಫ್ ಹಳ್ಳೂರು ಆರೋಪಿಸಿದ್ದಾರೆ.Last Updated 21 ಡಿಸೆಂಬರ್ 2022, 4:36 IST