SBI BANK | ಪದವೀಧರರಿಂದ 8134 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ: ₹ 31,450 ವೇತನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Last Updated 3 ಜನವರಿ 2020, 10:29 IST