ಕುಂಭ ಮೇಳ: ಪ್ರಯಾಗ್‌ರಾಜ್‌ನಲ್ಲಿ ತಾಪಮಾನ ಕುಸಿಯುವ ಎಚ್ಚರಿಕೆ ನೀಡಿದ IMD
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜ. 14ರಿಂದ ಕುಂಭಮೇಳ ಆರಂಭವಾಗಲಿದೆ. ಆದರೆ ಜ. 9ರಿಂದ ಈ ಪ್ರದೇಶದಲ್ಲಿ ತಾಪಮಾನ ಕುಸಿಯುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.Last Updated 1 ಜನವರಿ 2025, 14:13 IST