ಟಿ20 ವಿಶ್ವಕಪ್ನಲ್ಲಿ ರೋಹಿತ್, ಕೊಹ್ಲಿ ಇರಲಿ: ಕ್ಲೈವ್ ಲಾಯ್ಡ್
ಭಾರತದ ಟಿ20 ವಿಶ್ವಕಪ್ ತಂಡದಲ್ಲಿ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಗೆ ಅವಕಾಶ ನೀಡಬೇಕು ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ಕ್ಲೈವ್ ಲಾಯ್ಡ್ ಪ್ರತಿಪಾದಿಸಿದ್ದಾರೆ. Last Updated 12 ಜನವರಿ 2024, 20:11 IST