ಮಂಗಳವಾರ, 26 ಆಗಸ್ಟ್ 2025
×
ADVERTISEMENT

Cloudburst

ADVERTISEMENT

ಮೇಘಸ್ಫೋಟ | ಉತ್ತರಾಖಂಡದ ಚಮೋಲಿಯಲ್ಲಿ ಪ್ರವಾಹ; ಮಹಿಳೆ ಸಾವು, ಇಬ್ಬರು ನಾಪತ್ತೆ

Uttarakhand Cloudburst: ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಮೇಘಸ್ಫೋಟದ ಬಳಿಕ, ಚಮೋಲಿ ಜಿಲ್ಲೆಯ ಥರಾಲಿ ಪಟ್ಟಣದಲ್ಲಿ ಮತ್ತೊಂದು ಮೇಘಸ್ಫೋಟ ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಮಹಿಳೆ ಸಾವು, ಇಬ್ಬರು ನಾಪತ್ತೆ, 11 ಮಂದಿ ಗಾಯಗೊಂಡಿದ್ದಾರೆ.
Last Updated 23 ಆಗಸ್ಟ್ 2025, 14:17 IST
ಮೇಘಸ್ಫೋಟ | ಉತ್ತರಾಖಂಡದ ಚಮೋಲಿಯಲ್ಲಿ ಪ್ರವಾಹ; ಮಹಿಳೆ ಸಾವು, ಇಬ್ಬರು ನಾಪತ್ತೆ

Himachal Pradesh: ದಿಢೀರ್ ಪ್ರವಾಹ; ಕೊಚ್ಚಿ ಹೋದ ಸೇತುವೆ, ಅಂಗಡಿ

Himachal Pradesh Landslide: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಕನಾನ್ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ದಿಢೀರ್ ಪ್ರವಾಹದಲ್ಲಿ ಒಂದು ಸೇತುವೆ ಹಾಗೂ ಮೂರು ಅಂಗಡಿಗಳು ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ.
Last Updated 19 ಆಗಸ್ಟ್ 2025, 7:33 IST
Himachal Pradesh: ದಿಢೀರ್ ಪ್ರವಾಹ; ಕೊಚ್ಚಿ ಹೋದ ಸೇತುವೆ, ಅಂಗಡಿ

ಕಠುವಾದಲ್ಲಿ ಮೇಘಸ್ಫೋಟ, ಭೂಕುಸಿತ: 7 ಮಂದಿ ಸಾವು

Jammu Floods: ಜಮ್ಮು–ಕಾಶ್ಮೀರದ ಕಥುವಾ ಜಿಲ್ಲೆಯ ಅತೀ ದೂರದ ಗ್ರಾಮವೊಂದರಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ 7 ಜನ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿ...
Last Updated 17 ಆಗಸ್ಟ್ 2025, 15:59 IST
ಕಠುವಾದಲ್ಲಿ ಮೇಘಸ್ಫೋಟ, ಭೂಕುಸಿತ: 7 ಮಂದಿ ಸಾವು

ಕಿಶ್ತವಾಡ ಮೇಘಸ್ಪೋಟ: ಮೃತರ ಸಂಖ್ಯೆ 61ಕ್ಕೆ ಏರಿಕೆ

Jammu Kashmir Cloudburst: ಕಿಶ್ತವಾಡ ಜಿಲ್ಲೆಯ ಚಿಸೌತಿ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿದೆ. ರಕ್ಷಣಾ ಕಾರ್ಯಾಚರಣೆ ನಾಲ್ಕನೇ ದಿನವೂ ಮುಂದುವರಿದಿದ್ದು, ಮಚೈಲ್ ಮಾತಾ ಯಾತ್ರೆ ಸ್ಥಗಿತಗೊಂಡಿದೆ.
Last Updated 17 ಆಗಸ್ಟ್ 2025, 14:54 IST
ಕಿಶ್ತವಾಡ ಮೇಘಸ್ಪೋಟ: ಮೃತರ ಸಂಖ್ಯೆ 61ಕ್ಕೆ ಏರಿಕೆ

ಮೇಘಸ್ಫೋಟ | ಜನಾಕ್ರೋಶ ಸಹಜ, ರಕ್ಷಣೆಗೆ ಒತ್ತು: ಸಿಎಂ ಒಮರ್‌ ಅಬ್ದುಲ್ಲಾ

Kishtwar Cloudburst: ಕಿಶ್ತವಾಡ ಜಿಲ್ಲೆಯ ಚಸೋತಿ ಗ್ರಾಮದಲ್ಲಿ ಮೇಘಸ್ಫೋಟದ ರಕ್ಷಣಾ ಕಾರ್ಯಾಚರಣೆ ಕುರಿತು ಜನರ ಆಕ್ರೋಶ ಸಹಜವಾಗಿದೆ, ಅದನ್ನು ನಾನು ಅರ್ಥ ಮಾಡಿಕೊಳ್ಳತ್ತೇನೆ. ಆದರೂ ಕಾರ್ಯಾಚರಣೆಗೆ ವೇಗ ನೀಡಲಾಗಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ಹುಡುಕುವ ಕೆಲಸ ಮಾಡುತ್ತಿದ್ದೇ
Last Updated 16 ಆಗಸ್ಟ್ 2025, 14:22 IST
 ಮೇಘಸ್ಫೋಟ | ಜನಾಕ್ರೋಶ ಸಹಜ, ರಕ್ಷಣೆಗೆ ಒತ್ತು: ಸಿಎಂ ಒಮರ್‌ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

Jammu Kashmir Disaster: byline no author page goes here ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾಡ ಜಿಲ್ಲೆಯ ಚಸೌತಿ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಲ್ಲಿ ಮೃತವರ ಸಂಖ್ಯೆ 60ಕ್ಕೆ ಏರಿಕೆಯಾಗಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
Last Updated 15 ಆಗಸ್ಟ್ 2025, 15:38 IST
ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

ಜಮ್ಮು-ಕಾಶ್ಮೀರದ ಕಿಶ್ತ್‌ವಾಡದಲ್ಲಿ ಮೇಘಸ್ಫೋಟ; ಯೋಧರು ಸೇರಿ 46 ಮಂದಿ ಸಾವು

Jammu Kashmir Disaster: ಕಿಶ್ತ್‌ವಾಡ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಆಗಸ್ಟ್ 2025, 14:01 IST
ಜಮ್ಮು-ಕಾಶ್ಮೀರದ ಕಿಶ್ತ್‌ವಾಡದಲ್ಲಿ ಮೇಘಸ್ಫೋಟ; ಯೋಧರು ಸೇರಿ 46 ಮಂದಿ ಸಾವು
ADVERTISEMENT

Fact Check | ಉತ್ತರಕಾಶಿಯಲ್ಲಿ ಮೇಘಸ್ಫೋಟ: ಈ ಚಿತ್ರ ನೈಜವಲ್ಲ

Uttarakhand News: ಉತ್ತರಾಖಂಡದ ಧಾರಾಲಿ ಘಟನೆಯೊಂದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಎಐ ಪತ್ತೆ ಟೂಲ್‌ಗಳ ಮೂಲಕ ಸುಳ್ಳು ಎಂದು ದೃಢಪಡಿಸಲಾಗಿದೆ. ಈ ಚಿತ್ರವೇನು ಮತ್ತು ಪಿಟಿಐ ಫ್ಯಾಕ್ಟ್‌ಚೆಕ್ ವರದಿ...
Last Updated 11 ಆಗಸ್ಟ್ 2025, 23:30 IST
Fact Check | ಉತ್ತರಕಾಶಿಯಲ್ಲಿ ಮೇಘಸ್ಫೋಟ: ಈ ಚಿತ್ರ ನೈಜವಲ್ಲ

ಉತ್ತರಾಖಂಡ ಮೇಘಸ್ಫೋಟ | ನಾಲ್ಕು ಹೆಲಿಕಾಪ್ಟರ್‌ಗಳ ಬಳಕೆ: ಮತ್ತೆ 287 ಮಂದಿ ರಕ್ಷಣೆ

Uttarakhand Disaster: ಮೇಘಸ್ಫೋಟದಿಂದ ಉಂಟಾದ ಪ್ರವಾಹದಿಂದ ನಲುಗಿರುವ ಉತ್ತರಾಖಂಡದ ಉತ್ತರಕಾಶಿಯಲ್ಲಿ ಐದನೇ ದಿನವಾದ ಶನಿವಾರವೂ ರಕ್ಷಣಾ ಕಾರ್ಯ ಮುಂದುವರಿಯಿತು.
Last Updated 9 ಆಗಸ್ಟ್ 2025, 10:59 IST
ಉತ್ತರಾಖಂಡ ಮೇಘಸ್ಫೋಟ | ನಾಲ್ಕು ಹೆಲಿಕಾಪ್ಟರ್‌ಗಳ ಬಳಕೆ: ಮತ್ತೆ 287 ಮಂದಿ ರಕ್ಷಣೆ

ಉತ್ತರಕಾಶಿಯಲ್ಲಿ ಮೇಘ ಸ್ಫೋಟ: 80 ಜನರ ರಕ್ಷಣೆ; ಮುಂದುವರಿದ ಕಾರ್ಯಾಚರಣೆ

Uttarakhand Rescue: ಡೆಹ್ರಾಡೂನ್ (ಉತ್ತರಾಖಂಡ): ಮೇಘ ಸ್ಫೋಟ ಕಾರಣದಿಂದ ಉಂಟಾದ ದಿಢೀರ್‌ ಪ್ರವಾಹದಿಂದ ನಲುಗಿರುವ ವಿವಿಧ ಪ್ರದೇಶಗಳಲ್ಲಿ ಶುಕ್ರವಾರವೂ ರಕ್ಷಣಾ ಕಾರ್ಯ ಮುಂದುವರಿಯಿತು. ‘ಚಿನೂಕ್‌ ಹಾಗೂ ಎಂಐ–17...
Last Updated 8 ಆಗಸ್ಟ್ 2025, 7:13 IST
ಉತ್ತರಕಾಶಿಯಲ್ಲಿ ಮೇಘ ಸ್ಫೋಟ: 80 ಜನರ ರಕ್ಷಣೆ; ಮುಂದುವರಿದ ಕಾರ್ಯಾಚರಣೆ
ADVERTISEMENT
ADVERTISEMENT
ADVERTISEMENT