ಕಪಿಲೆಗೆ CM, ಡಿಸಿಎಂ ಬಾಗಿನ: ₹ 32.25 ಕೋಟಿ ವೆಚ್ಚದಲ್ಲಿ ಅಣೆಕಟ್ಟೆ ಪುನಶ್ಚೇತನ
Kabini River Ceremony: ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು. ಬೃಂದಾವನ ಮಾದರಿಯಲ್ಲಿ ಜಲಾಶಯ ಅಭಿವೃದ್ಧಿ ಪಡಿಸುವ ಭರವಸೆ ನೀಡಿದರು.Last Updated 21 ಜುಲೈ 2025, 1:58 IST