ಅಳಿಯನಿಗೆ ಟಿಕೆಟ್ ಸಿಗದೆ ಮುನಿಸಿಕೊಂಡ ‘ಕೈ’ ಮುಖಂಡ ಶಫಿ ಅಹ್ಮದ್ ಭೇಟಿಯಾದ ಇಬ್ರಾಹಿಂ
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ನಗರ ಕ್ಷೇತ್ರದಿಂದ ತಮ್ಮ ಅಳಿಯನಿಗೆ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹ್ಮದ್ ಮನೆಗೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಭೇಟಿನೀಡಿ ಚರ್ಚಿಸಿರುವುದು ರಾಜಕೀಯವಾಗಿ ತೀವ್ರ ಕುತೂಹಲ ಮೂಡಿಸಿದೆ.Last Updated 25 ಏಪ್ರಿಲ್ 2023, 12:49 IST