ಇ.ಡಿ ಸಮನ್ಸ್ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ
ಸಿಎಂ ಕೇಜ್ರಿವಾಲ್
ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯ(ಇ.ಡಿ) ನೀಡಿದ ಸಮನ್ಸ್ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದಾರೆ.Last Updated 2 ನವೆಂಬರ್ 2023, 4:32 IST