ಬರ ಪರಿಸ್ಥಿತಿ: ಸಿ.ಎಂ. ವಿಡಿಯೊ ಸಂವಾದ ನಾಳೆ
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ಸ್ಥಿತಿಗತಿಯ ಅವಲೋಕನ ನಡೆಸಲು ಇದೇ 15ರಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಡಿಯೊ ಸಂವಾದ ನಡೆಸಲಿದ್ದಾರೆ.Last Updated 13 ಮೇ 2019, 20:00 IST