ಕಾಂಗ್ರೆಸ್ ಶಾಸಕರ ಅಸಮಾಧಾನ: ಸಚಿವರು, ಶಾಸಕರ ಜೊತೆ ಸಿಎಂ ಸಭೆ ಇಂದಿನಿಂದ
ರಾಜ್ಯ ಸರ್ಕಾರದ ಕಾರ್ಯವೈಖರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಸ್ವಪಕ್ಷೀಯ ಶಾಸಕರ ವಿಶ್ವಾಸ ಗಳಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಗಳವಾರದಿಂದ (ಜುಲೈ29) ನಾಲ್ಕು ದಿನ ಸಚಿವರು, ಶಾಸಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ.Last Updated 28 ಜುಲೈ 2025, 23:30 IST